Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನಲ್ಲಿ ಶಾಲಾಮಟ್ಟದ ಅಬಾಕಸ್ ಸ್ಪರ್ಧೆ
    ಊರ್ಮನೆ ಸಮಾಚಾರ

    ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನಲ್ಲಿ ಶಾಲಾಮಟ್ಟದ ಅಬಾಕಸ್ ಸ್ಪರ್ಧೆ

    Updated:29/10/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಮೂರು ಮತ್ತು ನಾಲ್ಕನೇ ವಿದ್ಯಾರ್ಥಿಗಳಿಗೆ  ಒಂದು ದಿನದ ಅಬಾಕಸ್ ಸ್ಪರ್ಧೆ ಆಯೋಜಿಸಲಾಗಿತ್ತು.

    Click Here

    Call us

    Click Here

    ಆಡಳಿತಮಂಡಳಿಯ ಅಧಿಕಾರಿಯಾದ ಶಮಿತಾ ರಾವ್ ಮತ್ತು ರೆನಿಟಾ ಲೋಬೊ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಚಾಲನೆ ನೀಡಿದರು.

    ಅತಿಕಡಿಮೆ ಸಮಯದಲ್ಲಿ ವಿವಿಧ ರೀತಿಯ ಮನೋಗಣಿತ ಲೆಕ್ಕಗಳನ್ನು ಮಾಡುವ ಮೂಲಕ ಸುಮಾರು 150 ಮಕ್ಕಳು ತಮ್ಮ ಪಾಲಕರ ಉಪಸ್ಥಿತಿಯಲ್ಲಿ ಎಲ್ಲರಿಂದ ಪ್ರಶಂಸೆಗೆ ಒಳಗಾದರೂ ಅತ್ಯಂತ ಕ್ರಿಯಾಶೀಲತೆಯಿಂದ ಆರಂಭಗೊಂಡ ಈ ಸ್ಪರ್ಧೆಯು ಎಲ್ಲರಿಂದ ಮೆಚ್ಚುಗೆಗಳಿಸಿತು.

     ಶಿಕ್ಷಣದಲ್ಲಿ ಸದಾ ನವೀನತೆಯನ್ನು ಪರಿಚಯಿಸುತ್ತಿರುವ ಆಡಳಿತಮಂಡಳಿಯ ಕ್ರಿಯಾಶೀಲತೆಯನ್ನು ಪೋಷಕರು ಕೊಂಡಾಡಿದರು. ತಮ್ಮ ಮಕ್ಕಳ ಮನೋಗಣಿತದ ಬುದ್ಧಿಮತ್ತೆಯನ್ನು ಕಣ್ಣಾರೆ ಕಂಡ ಎಲ್ಲಾ ಪಾಲಕರು ಅತೀವ ಸಂತಸಪಟ್ಟರು.

    ಅಬಾಕಸ್ ತರಬೇತುದಾರರಾದ ಗೀತಾ (ಉಪನ್ಯಾಸಕರು ಮದರ್ ತೆರೇಸಾಸ್ ಪಿ ಯು ಕಾಲೇಜು, ವೇದಗಣಿತ ಮತ್ತು ಅಬಾಕಸ್  ತರಬೇತುದಾರರು ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತರು) ಇವರು ಪೂರ್ಣದಿನ ವಿದ್ಯಾರ್ಥಿಗಳಿಗೆ ಮನೋಗಣಿತದ ವಿವಿಧ ಹಂತದ ಲೆಕ್ಕಗಳನ್ನು ಲಿಖಿತ ಮತ್ತು ಮೌಖಿಕವಾಗಿ ನಡೆಸಿದರು.

    Click here

    Click here

    Click here

    Click Here

    Call us

    Call us

    ಮುಖ್ಯಶಿ‌ಕ್ಷಕ ರವಿದಾಸ್ ಶೆಟ್ಟಿ, ಗೌರವ ಉಪಸ್ಥಿತಿ ಅಲಿಟಾ ಡೇಸ್ ಆಂಗ್ಲಭಾಷಾ ಉಪನ್ಯಾಸಕರು ಸೈoಟ್ ಅಲೋಸಿಯಸ್ ಡಿಮಡ್ ಟು ಬಿ ಯೂನಿವರ್ಸಿಟಿ ಮಂಗಳೂರು ಪಾಲಕರು ಮತ್ತು ಉಪನ್ಯಾಸಕರಾದ ರಸಿಕ, ರತ್ನಕುಮಾರ್, ಶಿಕ್ಷಕರು ಉಪಸ್ಥಿತರಿದ್ದರು .

    ಶಿಕ್ಷಕಿ ದಿವ್ಯಾ ಸ್ವಾಗತಿಸಿ, ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ವಂದಿಸಿ, ಶಿಕ್ಷಕಿ ರೇಷ್ಮಾ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    12 − 11 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.