ರಾಜ್ಯ ಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆ: ಪ್ರಥ್ವಿಕ್ ಸಿ. ಪೂಜಾರಿಗೆ ತೃತೀಯ ಸ್ಥಾನ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಐಡಿಯಲ್ ಪ್ಲೇ ಅಬಾಕಸ್ ಅಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದ ಮುರುಗಾ ಮಠದಲ್ಲಿ ನಡೆದ 19ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು 7ನೇ ರಾಜ್ಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಪ್ರಥ್ವಿಕ್ ಸಿ. ಪೂಜಾರಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

Click Here

Call us

Click Here

ಗ್ರೀನ್ ವ್ಯಾಲಿ ಇಂಟರ್ನ್ಯಾಷನಲ್ ಸ್ಕೂಲಿನಲ್ಲಿ 2ನೇ ತರಗತಿ ವಿದ್ಯಾರ್ಥಿಯಾಗಿರುವ ಪ್ರಥ್ವಿಕ್, ನಾಯ್ಕನಕಟ್ಟೆ ಚೇತನ್ ಪೂಜಾರಿ ಮತ್ತು ಕವಿತಾ ಅವರ ಪುತ್ರ.

Leave a Reply