Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ‌ಸಂಭ್ರಮ. ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವೆ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ‌ಸಂಭ್ರಮ. ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವೆ

    Updated:01/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 69 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

    09/12/2025

    ವಲಯ ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ

    09/12/2025

    ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ: ಮೀನುಗಾರರಿಂದ ಅರ್ಜಿ ಆಹ್ವಾನ

    09/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಸಿಎಸ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ನರ್ಸರಿ ವಿಭಾಗದ ವಾರ್ಷಿಕೋತ್ಸವ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ
    • ಮೂಡ್ಲುಕಟ್ಟೆ: ‘ಅವೇಕೆನ್ ದಿ ಸೂಪರ್ ಹೀರೋ ಇನ್ ಯು’ ಕಾರ್ಯಗಾರ
    • ಅಭ್ಯುದಯ – 2025: ಮದರ್ ತೆರೇಸಾ ಪಿ.ಯು ಕಾಲೇಜು ವಾರ್ಷಿಕೋತ್ಸವ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d