Share Facebook Twitter WhatsApp LinkedIn ಕುಂದಾಫ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕಿನ ಪಂಚಾಯತ್ ಮಾಜಿ ಸದಸ್ಯ, ಕಾಳಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾಳಾವರ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನಿಧನವಾಗಿದ್ದಾರೆ.