Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಯೋಜನ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ತಾ ನೇಮಕ ಗೊಂಡಿದ್ದಾರೆ. ಸದಸ್ಯರಾಗಿ ಚಂದ್ರಶೇಖರ ಶೆಟ್ಟಿ, ಚಂದ್ರ ಅಮೀನ್, ಮೊಹಮ್ಮದ್ ಅಲ್ಪಾಝ್ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ನೇಮಕಗೊಳಿಸಿ ಆದೇಶಿಸಿದ್ದಾರೆ.