ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಬಂದರು ನಿವಾಸಿ ಉದ್ಯಮಿ ಜಗದೀಶ ಭಂಡಾರ್ಕಾರ್ ಅವರ ಪತ್ನಿ ಜಯಾ ಭಂಡಾರ್ಕಾರ್ (68) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು.
ಗಂಗೊಳ್ಳಿ ಜಿ.ಎಸ್.ಬಿ. ಮಹಿಳಾ ಮಂಡಳಿ ಸದಸ್ಯೆಯಾಗಿದ್ದ ಇವರು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.
ಅವರಿಗೆ ಪತಿ, ಪುತ್ರ ಹಾಗೂ ಪುತ್ರಿ ಇದ್ದಾರೆ.