ಬಸ್ ಢಿಕ್ಕಿ: ವ್ಯಕ್ತಿಗೆ ಗಂಭೀರ ಗಾಯ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ಶ್ಯಾಮಲಾ ಅವರ ಪುತ್ರ ಸುಧೀರ್ (41) ಅವರು ತ್ರಾಸಿ- ಗಂಗೊಳ್ಳಿ ರಸ್ತೆಯ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಿಂತಿದ್ದಾಗ ಖಾಸಗಿ ಬಸ್ ಢಿಕ್ಕಿಯಾಗಿದೆ.

Call us

Click Here

ಚಾಲಕ ಫಜಲ್ ತ್ರಾಸಿ ಕಡೆಯಿಂದ ಗಂಗೊಳ್ಳಿ ಬಂದರ್ ಕಡೆಗೆ ಚಲಾಯಿಸಿಕೊಂಡು ಬರುವಾಗ ಅಪಘಾತ ಸಂಭವಿಸಿದ್ದು ಸುಧೀರ್ ಅವರ ತಲೆಗೆ ಗಂಭೀರ ಗಾಯವಾಗಿದೆ.  ಪ್ರಕರಣ ದಾಖಲಾಗಿದೆ

Leave a Reply