ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ನಡೆದ ಕುಂದಾಪುರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸ. ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಎನ್. ಖಾರ್ವಿ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.





