ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿ ಆರ್ಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಎ. ಖಾರ್ವಿ  ಗೋಕಾಕ್‌ನಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಕ್ರೀಕೆಟ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಮ್ಮು ಕಾಶ್ಮಿರದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Call us

Click Here

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply