ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಎಂಪ್ರೆಸ್ ಕಾಲೇಜು ಆಡಿಟೋರಿಯಂ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಟಿ. ಸಿ. ಎಸ್. ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ಸುಜನ್ ಶೆಟ್ಟಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.
ವಿದ್ಯಾರ್ಥಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ & ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿರುತ್ತಾರೆ










