Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

    Updated:16/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ: ಮೀನುಗಾರರಿಂದ ಅರ್ಜಿ ಆಹ್ವಾನ

    09/12/2025

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿನಿಯರು ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್‌ಶಿಪ್
    • ಕೊಡಿ ಹಬ್ಬಕ್ಕೆ ಹೋದ ಮಹಿಳೆ ನಾಪತ್ತೆ
    • ಕುಂದಾಪುರ: ಇನಿದನಿ ಆಮಂತ್ರಣ ಪತ್ರಿಕೆ ಅನಾವರಣ
    • ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ: ಮೀನುಗಾರರಿಂದ ಅರ್ಜಿ ಆಹ್ವಾನ
    • ಆನೆಗುಡ್ಡೆ: ನೂತನವಾಗಿ ನಿರ್ಮಾಣವಾದ ಶ್ರೀ ವಿನಾಯಕ ಬಿತ್ತಿ ಶಿಲ್ಪ ಲೋಕಾರ್ಪಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d