Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟಿ ಮಂಗಳ ಗೌರೀ ಜಪ, ಪಂಚಾಕ್ಷರೀ ಜಪ ಯಜ್ಞ ಸಂಕಲ್ಪದ ಜಪ ಪತ್ರಿಕೆ ಬಿಡುಗಡೆ
    ಊರ್ಮನೆ ಸಮಾಚಾರ

    ಕೋಟಿ ಮಂಗಳ ಗೌರೀ ಜಪ, ಪಂಚಾಕ್ಷರೀ ಜಪ ಯಜ್ಞ ಸಂಕಲ್ಪದ ಜಪ ಪತ್ರಿಕೆ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ವಿವೇಚನೆ ಮಾಡುವ ಶಕ್ತಿಯನ್ನು ಭಗವಂತನು ಮನುಷ್ಯನಿಗೆ ವಿಶೇಷವಾಗಿ ನೀಡಿದ್ದಾನೆ. ದೇವರ ಆರಾಧನೆಯಿಂದ ಮನುಕುಲದ ಅಭಿವೃದ್ಧಿಯಾಗುತ್ತದೆ. ಸಾಧು ಸಂತರು ಋಷಿಮುನಿಗಳು ನೀಡಿದ ವಿಶಿಷ್ಠ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಇಂದು ಪ್ರತಿಯೊಂದು ದೇವಳವನ್ನು ಉಳಿಸುವ ಜವಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನೆಲೆಯಲ್ಲಿ ಶೃಂಗೇರಿ ಜಗದ್ಗುರುಗಳ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡು ದೇವತಾ ಕಾರ್ಯಗಳನ್ನು ಯಶಸ್ಸಿಗೊಳಿಸೋಣ ಎಂದು ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು. 

    Click Here

    Call us

    Click Here

    ಕುಂಭಾಸಿ ನಾಗಾಚಲ ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನವಾಗಿ ಶೃಂಗೇರಿ ಶಂಕರ ಮಠ ಸ್ಥಾಪಿಸುವ ನಿಮಿತ್ತ ಲೋಕಕಲ್ಯಾಣಾರ್ಥವಾಗಿ ಜರುಗಲಿರುವ ಕೋಟಿ ಮಂಗಳ ಗೌರೀ ಜಪ, ಪಂಚಾಕ್ಷರೀ ಜಪ ಯಜ್ಞದ ಸಂಕಲ್ಪದ ಜಪ ಪತ್ರಿಕೆಯನ್ನು ದೇವಳದ ಸಭಾಭವನದಲ್ಲಿ ಶನಿವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

    ಶ್ರೀ ಶೃಂಗೇರಿ ಪೀಠದ ಪ್ರಾಂತೀಯ ಧರ್ಮಧಿಕಾರಿ ವೇದಮೂರ್ತಿ ನಾಗಪಾತ್ರಿಗಳಾದ ಲೋಕೇಶ್ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ, ನಾಗಾಚಲ ಕ್ಷೇತ್ರವು ಮುಂದಿನ ದಿನದಲ್ಲಿ ಶೃಂಗೇರಿ ಶಂಕರ ಮಠವಾಗಲಿದೆ. ಈ ಪ್ರಯುಕ್ತ 2025ನೇ ಮಾರ್ಚ್‍ ತಿಂಗಳಲ್ಲಿ ಸಾಮೂಹಿಕವಾಗಿ ಸಮಸ್ತರ ಕೂಡುವಿಕೆಯಲ್ಲಿ ಶೃಂಗೇರಿ ಜಗದ್ಗುರುಗಳ ನೇತೃತ್ವದಲ್ಲಿ ಶಂಕರಾಚಾರ್ಯರು ಮತ್ತು ಶಾರದ ಅಮ್ಮನವರ ಮೂರ್ತಿಗಳನ್ನು ಪ್ರತಿಷ್ಟಾಪಿಸಲಾಗುತ್ತದೆ.

    ಈ ಸಂದರ್ಭದಲ್ಲಿ  ಶ್ರೀ ದೇವರಿಗೆ ಬ್ರಹ್ಮಕಲಶೋತ್ಸವ ಪುನರ್ ಪ್ರತಿಷ್ಠಾಪನಾ ವಿಧಿ ಸೇರಿದಂತೆ ಹಲವು ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಿರಂತರ ಭಜನೆಯೊಂದಿಗೆ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳಿಗೂ ಅವಕಾಶ ನೀಡಲಾಗುತ್ತದೆ. ಇದಲ್ಲದೇ ಶ್ರದ್ಧೆಯಿಂದ ಎಲ್ಲ ಭಕ್ತರೂ ಕೋಟಿ ಮಂಗಳ ಗೌರೀ, ಪಂಚಾಕ್ಷರೀ ಜಪ ಯಜ್ಞ ಸಂಕಲ್ಪದ ಜಪದ ಮೂಲಕ ಲೋಕಕಲ್ಯಾಣಾರ್ಥಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.  

    ದೇವಳದ ಸಂಸ್ಥಾಪಕರಾದ ಅಮಿತಾ ಕಲ್ಗುಜ್ಜೀಕರ್ ಮತ್ತು ಅರುಣ್ ಕಲ್ಗುಜೀಕರ್, ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ವಿಠಲ ಶೆಟ್ಟಿ ಕೊರ್ಗಿ, ಕೋಟೇಶ್ವರ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಪ್ರಭಾಕರ್ ಬಿ. ಕುಂಭಾಸಿ, ತಾಲೂಕು ಭಜನಾ ಒಕ್ಕೂಟದ ಗೌರವಾಧ್ಯಕ್ಷ ಜಯಕರ ಪೂಜಾರಿ ಗುಲ್ವಾಡಿ, ಶ್ರಾವಣ ಶ್ರೀ ಶಾಸ್ತಾರ ಅಯ್ಯಪ್ಪ ಮಂಡಳಿ ಅಧ್ಯಕ್ಷ ಪ್ರಕಾಶ್ ಆಚಾರ್, ನಿರೂಪಣಾ ಕಾರ್ಯದರ್ಶಿ ಜಗದೀಶ್ ಗಾಣಿಗ ಕುಂಭಾಸಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸದಸ್ಯರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶ್ರೀ ಕ್ಷೇತ್ರದ ವತಿಯಿಂದ ಭಜನಾ ಮಂಡಳಿಯ ಸದಸ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು.

    ನಿತಿನ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಜಗದೀಶ್ ಗಾಣಿಗ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    five × two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.