ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕಾರು ಬೈಕ್‌ಗೆ ಢಿಕ್ಕಿಯಾಗಿ ಬೈಕ್ ಸವಾರ ಶಿರೂರಿನ ಶೋಯೆಬ್ ಹಾಗೂ ಬೈಕ್ ಢಿಕ್ಕಿಯಾಗಿ ಪಾದಚಾರಿ ಥಾಮಸ್ ಗಾಯಗೊಂಡ ಘಟನೆ ಸೋಮವಾರದಂದು ಬೆಳಗ್ಗೆ ಮರವಂತೆಯ ನಿರೋಣಿ ಶಾಲೆ ಬಳಿಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಗಾಯಗೊಂಡ ಶೋಯೆಬ್ ಅವರನ್ನು ಕಾರು ಚಾಲಕ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಥಾಮಸ್ ಅವರ ಎಡ ಕಾಲಿಗೆ ಗಾಯವಾಗಿದೆ.
ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.