Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಕ್ಕುಗಳನ್ನು ನಕಾರಾತ್ಮಕವಾಗಿ ಬಳಸಿಕೊಳ್ಳದೆ ಧನಾತ್ಮಕವಾಗಿ ಬಳಸಿಕೊಳ್ಳಿ: ಕೆ. ಉಮೇಶ್ ಶೆಟ್ಟಿ
    ಕ್ಯಾಂಪಸ್ ಕಾರ್ನರ್

    ಹಕ್ಕುಗಳನ್ನು ನಕಾರಾತ್ಮಕವಾಗಿ ಬಳಸಿಕೊಳ್ಳದೆ ಧನಾತ್ಮಕವಾಗಿ ಬಳಸಿಕೊಳ್ಳಿ: ಕೆ. ಉಮೇಶ್ ಶೆಟ್ಟಿ

    Updated:28/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಂವಿಧಾನ ದೇಶದ ಸರ್ವಶ್ರೇಷ್ಠ ಕಾನೂನಾಗಿದ್ದು, ಇಡೀ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಯುವ ಸಮುದಾಯ ಸಂವಿಧಾನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಹಕ್ಕುಗಳನ್ನು ನಕಾರಾತ್ಮಕವಾಗಿ ಬಳಸಿಕೊಳ್ಳದೆ ಧನಾತ್ಮಕವಾಗಿ ಬಳಸಿಕೊಂಡು ಸತ್ಪ್ರಜೆಗಳಾಗಬೇಕು  ಎಂದು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ  ಹೇಳಿದರು.

    Click Here

    Call us

    Click Here

    ಅವರು ಕಾಲೇಜಿನಲ್ಲಿ ನಡೆದ  ಸಂವಿಧಾನ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ  ಡಾ| ಚೇತನ್ ಶೆಟ್ಟಿ ಕೋವಾಡಿ  ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

    ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ರಾಜೇಶ್ ಶೆಟ್ಟಿ ವಕ್ವಾಡಿ, ಸಹಾಯಕ ಪ್ರಾಧ್ಯಪಕರಾದ ಜೋಸ್ಲಿನ್ ಆರ್. ಅಲ್ಮೆಡಾ, ಪ್ಲೇಸ್ಮೆಂಟ್ ಆಫೀಸರ್ ಸುರೇಶ ಕಾಮತ್, ಕಛೇರಿ ಸಿಬ್ಬಂದಿ ರಮೇಶ್ ಮೊಗವೀರ ಉಪಸ್ಥಿತರಿದ್ದರು.

    ರೇಂಜರ್ಸ್ ಘಟಕದ  ಸಂಯೋಜಕರಾದ ಪೂಜಾ ಕುಂದರ್ ವಂದಿಸಿದರು. ಕಾಲೇಜಿನ ಎನ್ಎಸ್ಎಸ್ ಘಟಕ-2ರ  ಸಂಯೋಜಕರಾದ ದೀಪಾ ಪೂಜಾರಿ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

    10/06/2026

    ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

    10/06/2026

    ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್

    09/06/2026
    Leave A Reply Cancel Reply

    nine + ten =

    Call us

    Click Here

    Call us

    Call us

    Call us
    Highest Viewed Recently
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ
    • ಉಡುಪಿ: ಜೂನ್‌ 12ರಂದು ನೇರ ಸಂದರ್ಶನ
    • ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.