Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದಿಂದ ಅವಲೋಕನ
    alvas nudisiri

    ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದಿಂದ ಅವಲೋಕನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
     ಮೂಡುಬಿದಿರೆ: 
    ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ’ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು.

    Click Here

    Call us

    Click Here

    ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ’ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್’ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ತುಳು ಭಾಷೆಯು ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯಂತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. ಸಂಗಮ ಸಾಹಿತ್ಯದಲ್ಲೂ ತುಳು ಭಾಷೆಯ ಉಲ್ಲೇಖವಿದೆ ಎಂದರು. 

    ತಮ್ಮ ಭಾಷೆಯ ಮೇಲೆ ಯಾರಿಗೂ ಕೀಳರಿಮೆ ಇರಬಾರದು. ತುಳು ಭಾಷಿಕರು ಸಾಹಿತ್ಯಕ್ಕೆ ಹೆಚ್ಚಿನ ಒಲವು ನೀಡದೇ ಇರುವುದರಿಂದ ಸಾಹಿತ್ಯದಲ್ಲಿ ತುಳು ಭಾಷೆಯು ಹಿಂದುಳಿದಿದೆ. ತುಳು ಭಾಷಿಕರು ತುಳು  ಭಾಷೆಯನ್ನು ಉತ್ತೇಜಿಸಬೇಕು ಎಂದು ತಿಳಿಸಿದರು.

    ನಾಣಜ್ಜೆರ್ ಸುದೆ ತಿರ್ಗಾಯೆರ್’ ಕೃತಿಯು ತುಳು ಸಾಹಿತ್ಯದ ಸ್ಥಿತಿಯನ್ನೇ ಬದಲಾಯಿಸಿದ ಕೃತಿಯಾಗಿದೆ. ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕೃತಿ ಇದಾಗಿದ್ದು. ತುಳು ಸಾಹಿತ್ಯವು ಈ ಕೃತಿಯ ನಂತರ ತಿರುವು ಪಡೆದುಕೊಂಡಿದೆ ಎಂದರು.

    Click here

    Click here

    Click here

    Call us

    Call us

    ವಾಣಿಜ್ಯ ವೃತ್ತಿಪರ ವಿಭಾಗದ ಸಂಯೋಜಕ ಅಶೋಕ್ ಕೆ. ಜಿ. ಇದ್ದರು.  ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಯೋಗೀಶ್ ಕೈರೋಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅನೀಶಾ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    six − 1 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.