Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಂಡ್ಲೂರು: ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರ ಉದ್ಘಾಟನೆ
    ಊರ್ಮನೆ ಸಮಾಚಾರ

    ಕಂಡ್ಲೂರು: ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಬಡ ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಔಷಧ ಲಭ್ಯವಾಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನು ಪ್ರಾರಂಭಿಸಿದೆ. ಇದರ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು’ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆಹೊಳೆ ತಿಳಿಸಿದರು.

    Click Here

    Call us

    Click Here

    ಅವರು ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಹಕಾರ ಸಂಘ ಇವರ ಜನೌಷಧಿ ಕೇಂದ್ರದಿಂದ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದಲ್ಲಿ  ಆರಂಭಗೊಂಡ ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

    ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ಬಡವರು ದುಬಾರಿ ಬೆಲೆಯ ಔಷದ ಖರೀದಿಸಲು ಆಗುವುದಿಲ್ಲ ಎಂಬ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈ ಜನೌಷದ ಕೇಂದ್ರವನ್ನ ಪ್ರಾರಂಭಿಸಿದ್ದು ಜನೌಷಧ ಕೇಂದ್ರದಲ್ಲಿ ಹಾಗೂ ಇತರ ಔಷಧ ಅಂಗಡಿಗಳಲ್ಲಿ ದೊರೆಯುವ ಔಷಧಿಗಳು ಒಂದೇ ಆಗಿರುತ್ತವೆ. ಬೇರೆ ಬೇರೆ ಹೆಸರು ಹೊಂದಿರುತ್ತವೆ. ಆದ್ದರಿಂದ ಔಷಧ ಅಗತ್ಯ ಇರುವವರು ಈ ಕೇಂದ್ರದ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು’ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್  ಸಿ.ಇ.ಒ. ಪ್ರತಿಕ್ ಬಾಯಲ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ  ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡದ್, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್, ವಾದಿರಾಜ್ ಕೆ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಕರ್ನಾಟಕ ಬ್ಯಾಂಕ್ ಉಡುಪಿ, ನೌಶಿನ್ ಹಜ್ ರತ್, ಸಂತೋಷ್ ಕುಮಾರ್ ಶೆಟ್ಟಿ ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಕಾವ್ರಾಡಿ, ಲಿಯಾಕತ್  ಬೆಟ್ಟೆ ಸದಸ್ಯರು ಗ್ರಾಮ ಪಂಚಾಯತ್ ಕಾವ್ರಾಡಿ, ಸದಾನಂದ ಬಳ್ಕೂರು ಅಧ್ಯಕ್ಷರು ಕಾವ್ರಾಡಿ ವ್ಯವಸಾಯನಿಕ ಸಹಕಾರಿ ಸಂಘ ಕಂಡ್ಲೂರು, ವಿಜಯ್ ಪುತ್ರನ್ ಸದಸ್ಯರು ಗ್ರಾಮ ಪಂಚಾಯತ್ ಕಾವ್ರಾಡಿ, ಎ. ಅಶೋಕ್ ಕುಮಾರ್ ಕೊಡ್ಗಿ ಅಧ್ಯಕ್ಷರು ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಹಕಾರ ಸಂಘ, ಎಚ್ ವಿಟ್ಟಲ್ ಶೆಟ್ಟಿ ಉಪಾಧ್ಯಕ್ಷರು ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಂಘ, ನಿರ್ದೇಶಕ ಮಂಡಳಿಯ ಸದಸ್ಯರಾದ  ಕಟಪಾಡಿ ಶಂಕರ್ ಪೂಜಾರಿ. ಟಿ ಚಂದ್ರಶೇಖರ್ ಶೆಟ್ಟಿ ತೊಂಬಟ್ಟು, ಡಿ. ಬಾಲಕೃಷ್ಣ ಶೆಟ್ಟಿ ಗುಲ್ವಾಡಿ, ಎಸ್ ಅಮರನಾಥ ಚಾತ್ರ ಹಳ್ಳಿಹೊಳೆ, ಎಸ್. ಶಶಿಧರ ಅಲ್ಸೇ ಬೆಳ್ವೆ, ಕೆ. ಪ್ರದೀಪ್ ಹೆಬ್ಬಾರ್ ನಂಚಾರು, ಕೆ. ಗಣೇಶ್ ಕಾಮತ್ ಕುಂದಾಪುರ, ಬಿ. ಭಾಸ್ಕರ್ ಕಾಮತ್, ನಾಗರಾಜ್ ಉಳಿತಾಯ ಚಗ್ರಿಬೆಟ್ಟು, ವರೋನಿಕಾ ಸಲ್ದಾನಾ ಉಡುಪಿ, ವೈದೇಹಿ ಎಸ್ ಉಡುಪಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಶಾಖಾ ವ್ಯವಸ್ಥಾಪಕರು, ಮತ್ತು ಸಿಬ್ಬಂದಿ ವರ್ಗ ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಹಕಾರ ಸಂಘ, ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    2 × four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.