ಡ್ರೋನ್ ಆಧಾರಿತ ಫೋಟೋಗ್ರಾಫಿ, ವೀಡಿಯೋಗ್ರಾಫಿ ತರಬೇತಿ: ಅರ್ಜಿ ಆಹ್ವಾನ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ತರಬೇತಿಗಾಗಿ (ಮೂಲನಿವಾಸಿ, ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಆದ್ಯತೆ) ಪರಿಶಿಷ್ಟ ಪಂಗಡ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

Click Here

Call us

Click Here

ಅರ್ಜಿ ಸಲ್ಲಿಸಲು ಡಿಸೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply