Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಡಿ ಬ್ಯಾರೀಸ್‌ನಲ್ಲಿ 37ನೇ ಸ್ವಚ್ಛ ಕಡಲತೀರ – ಹಸಿರು ಕೋಡಿ ಅಭಿಯಾನ
    ಊರ್ಮನೆ ಸಮಾಚಾರ

    ಕೋಡಿ ಬ್ಯಾರೀಸ್‌ನಲ್ಲಿ 37ನೇ ಸ್ವಚ್ಛ ಕಡಲತೀರ – ಹಸಿರು ಕೋಡಿ ಅಭಿಯಾನ

    Updated:02/12/2024No Comments
    Facebook Twitter Pinterest LinkedIn WhatsApp Reddit Tumblr Email
    Untitled design - 1
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ, ಇದರ  37 ನೇ ‘ಸ್ವಚ್ಛ ಕಡಲತೀರ – ಹಸಿರು ಕೋಡಿ’ ಅಭಿಯಾನವು ಡಿ.1ರಂದು ಯಶಸ್ವಿಯಾಗಿ ನಡೆಯಿತು.

    Click Here

    Call us

    Click Here

    ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸೈಯದ್ ಮೊಹಮ್ಮದ್ ಬ್ಯಾರಿ ಇವರು ಅಭಿಯಾನವನ್ನು ಉದ್ದೇಶಿಸಿ “ಭಗವಂತನಿಗೆ ಪ್ರೀತಿಪೂರ್ವಕವಾದ ಈ ಕಾಯಕವು ನಿರಂತರವಾಗಿ ಸಾಗಬೇಕಾದದ್ದು ಮಾತ್ರವಲ್ಲದೆ, ಮಾಡುವ ಕೆಲಸದಲ್ಲೂ ಪರಿವರ್ತನೆಯಾಗಬೇಕು. ಪ್ರಸಾದ ನೀಡುವ ಅರ್ಚಕನಿಗಿಂತ, ಪ್ರಸಾದ ಸ್ವೀಕರಿಸುವ ಭಕ್ತನಿಗೆ ಹೇಗೆ ಪ್ರಸಾಧದ ಕುರಿತು ಹೆಚ್ಚು ಭಕ್ತಿಗೌರವವಿರುತ್ತದೋ ಹಾಗೆಯೇ ನಮ್ಮಲ್ಲೂ ಈ ಪರಿಸರದ ಕುರಿತು ಮಾಡುವ ಸೇವೆಯಲ್ಲಿ ಭಕ್ತಿಗೌರವ ಇರಬೇಕು. ಪ್ರತಿ ತಿಂಗಳು ಈ ಕಾಯಕವನ್ನು ಹಮ್ಮಿಕೊಳ್ಳುವುದರೊಂದಿಗೆ ಪರಿಸರ ಸ್ವಚ್ಛತೆಯ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಾಧ್ಯ ಹಾಗಾಗಿ ನಾವು ಮಾಡುವ ಈ ಅಭಿಯಾನ ಮುಂದಿನ ದಿನಗಳಲ್ಲಿ ವಿಭಿನ್ನವಾಗಿ ನಡೆಯಬೇಕು” ಎಂದು ನುಡಿದರು.

    ಪ್ರತಿ ತಿಂಗಳ ಕೊನೆಯ ಭಾನುವಾರದಂದು ನಡೆಯುತ್ತಿದ್ದ ಈ ಅಭಿಯಾನವನ್ನು ಈ ತಿಂಗಳಿಂದ ಮೊದಲ ಭಾನುವಾರದಂದು ಮಾಡಲು ಸಂಚಾಲಕರು ತಿಳಿಸಿದರು. ಈ ಸಂದರ್ಭದಲ್ಲಿ “ಗರ್ಲ್ ಲೀಡ್ ಆಕ್ಷನ್ ಆನ್ ಕ್ಲೈಮೇಟ್ ಚೇಂಜ್ ಅಡ್ವೊಕೆಸಿ ಚಾಂಪಿಯನ್” ನ ಭಾಗವಾಗಿ ಯುರೋಪ್ ನ ಅಝೆರ್ಬೈಜನ್ ನಲ್ಲಿ ಹವಾಮಾನ ಬದಲಾವಣೆಯ ಕುರಿತು ನಡೆದ ವಿಶ್ವ ಸಮ್ಮೇಳನದಲ್ಲಿ ‘ವರ್ಲ್ಡ್ ಗರ್ಲ್ ಸ್ಕೌಟ್ಸ್ ಆಂಡ್ ಗರ್ಲ್ ಗೈಡ್ಸ್’ ಅನ್ನು ಏಷ್ಯಾ ಪೆಸಿಫಿಕ್ ನ ಏಕೈಕ ಪ್ರತಿನಿಧಿಯಾಗಿ ಪ್ರತಿನಿಧಿಸಿ ಸಾಧನೆಗೈಯ್ದ ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ಶರ್ಮಿನ್ ಬಾನು ಇವರನ್ನು ‘ಸ್ವಚ್ಛ ಕಡಲತೀರ-ಹಸಿರು ಕೋಡಿ’ ಅಭಿಯಾನದ ರಾಯಭಾರಿಯಾಗಿ ಸಂಚಾಲಕರು ಘೋಷಿಸಿದರು. 

    ಬ್ಯಾರೀಸ್ ವಿಶ್ವಸ್ಥ ಮಂಡಳಿ, ಶಾಲಾಭಿವೃದ್ಧಿ, ಸಲಹಾ ಮಂಡಳಿ, ಹಿತೈಷಿಗಳ ಬಳಗ, ಪೋಷಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ವರ್ಗದೊಂದಿಗೆ ವಿದ್ಯಾರ್ಥಿಗಳು ಸೇರಿ ಸ್ವಚ್ಛತೆಯ ಕಾಯಕವನ್ನು ನಡೆಸಿದರು.

    Like this:

    Like Loading...

    Related

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟದ ಪಂಚವರ್ಣದಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ

    15/11/2025

    ಸರಸ್ವತಿ ವಿದ್ಯಾಲಯದಲ್ಲಿ ಸಿ.ಎ ಪ್ರಶಿಕ್ಷಣಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ 

    15/11/2025

    ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ

    15/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಟದ ಪಂಚವರ್ಣದಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ
    • ಸರಸ್ವತಿ ವಿದ್ಯಾಲಯದಲ್ಲಿ ಸಿ.ಎ ಪ್ರಶಿಕ್ಷಣಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ 
    • ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ
    • ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಸಂಭ್ರಮ
    • ವಿದ್ಯಾರ್ಥಿಗಳು ಸಂಸ್ಕಾರಯುತ ಬದುಕು ರೂಪಿಸಿಕೊಳ್ಳಿ: ಆರ್‌ಜೆ ನಯನಾ ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d