Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಅಭಿಮಾನದ ಸನ್ಮಾನ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಅಭಿಮಾನದ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ ದೊಡ್ಡ ಆಸ್ತಿ. ಉತ್ತಮ ಸ್ನೇಹಿತರನ್ನು ಪಡೆದುಕೊಳ್ಳುವಂತಹ ವ್ಯಕ್ತಿತ್ವವನ್ನು ನಾವು ನಮ್ಮದಾಗಿಸಿಕೊಳ್ಳಬೇಕು ಎಂದು ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿಯಲ್ಲಿ ಸ್ನೇಹಿತರ ಬಳಗ ಹಮ್ಮಿಕೊಂಡಿದ್ದ ಸರಸ್ವತಿ ವಿದ್ಯಾಲಯದ ನಿವೃತ್ತ ಇತಿಹಾಸ ಉಪನ್ಯಾಸಕ ಹೆಚ್. ಭಾಸ್ಕರ್ ಶೆಟ್ಟಿ ಅವರ ಅಭಿಮಾನದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶಿನಾಥ್ ಪಿ ಪೈ ಮಾತನಾಡಿ, ಸರಳತೆ ಮತ್ತು ಸಜ್ಜನಿಕೆಯಂತಹ ಉತ್ತಮ ಅಂಶಗಳನ್ನು ನಮ್ಮ ಜೀವನದಲ್ಲಿ  ಅಳವಡಿಸಿಕೊಂಡಾಗ ನಮ್ಮ ಜೀವನದಲ್ಲಿ ಉತ್ತಮ ಸ್ನೇಹಿತರು ಸಿಗುತ್ತಾರೆ. ಅಂತಹ ಸ್ನೇಹವನ್ನು ಯಾವತ್ತು ಕಾಪಿಟ್ಟುಕೊಳ್ಳಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಉಡುಪಿಯ ಖ್ಯಾತ ವಕೀಲ ಹೆಚ್. ರಾಘವೇಂದ್ರ ಶೆಟ್ಟಿ, ಗಂಗೊಳ್ಳಿಯ ಸಮಾಜ ಸೇವಕಿ ಮಂಜುಳ ದೇವಾಡಿಗ, ಗಂಗೊಳ್ಳಿಯ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ  ಉಪಸ್ಥಿತರಿದ್ದರು.

    ಹೆಚ್. ಭಾಸ್ಕರ್ ಶೆಟ್ಟಿ ಮತ್ತು ಶೋಭಾ ರಾಣಿ ಶೆಟ್ಟಿ ದಂಪತಿಗೆ ಅಭಿಮಾನದ ಸನ್ಮಾನವನ್ನು ಮಾಡಲಾಯಿತು.

    Click here

    Click here

    Click here

    Click Here

    Call us

    Call us

    ಸ್ನೇಹಿತರ ಬಳಗದ  ಶ್ರೀಧರ ಗಾಣಿಗ ಸ್ವಾಗತಿಸಿದರು. ನಾರಾಯಣ್ ಈ ನಾಯ್ಕ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಲೇಖಾ ಮತ್ತು ಸಂಜನಾ ಪ್ರಾರ್ಥಿಸಿದರು. ಗೋಪಾಲ ಚಂದನ್ ಮತ್ತು ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಜಿ. ಆರ್. ಪ್ರಭಾಕರ ಶೇರುಗಾರ್ ವಂದಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    eleven + 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.