ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿ ಚಂದ್ರ ಬೋವಿ (55) ಅವರು ಎದೆ ನೋವು ಕಾಣಿಸಿಕೊಂಡು ಮೃತಪಟ್ಟಿ ದ್ದಾರೆ.
ಬುಧವಾರ ಬೆಳಗ್ಗಿನ ಜಾವ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು ಕೂಡಲೆ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.