ಗಂಗೊಳ್ಳಿ: ಬೈಕ್ ಢಿಕ್ಕಿಯಾಗಿ ಮಹಿಳೆಗೆ ಗಂಭೀರ ಗಾಯ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ರಾಮ ಮಂದಿರ ಬಳಿಯ ರಸ್ತೆ ಬದಿ ಬಸ್‌ಗಾಗಿ ಕಾಯುತ್ತಿದ್ದ ಸುಶೀಲಾ ಅವರಿಗೆ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಗುರುವಾರದಂದು ನಡೆದಿದೆ.

Call us

Click Here

ಗಾಯಗೊಂಡ ಸುಶೀಲಾ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಗಂಗೊಳ್ಳಿ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply