ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.