ಶ್ರೀ ವೆಂಕಟರಮಣ ಪ.ಪೂ ಕಾಲೇಜು: ಭಾಷಣ ಸ್ಪರ್ಧೆಯಲ್ಲಿ ದಿವೀಶ್ ರಾಜ್ಯ ಮಟ್ಟಕ್ಕೆ ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಿ. 08 ರಂದು ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2024  ಶ್ರೀ ಸೋಂದಾ ಸ್ವರ್ಣವಲ್ಲೀ  ಮಹಾಸಂಸ್ಥಾನ ಆಯೋಜಿಸಿದ  ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿವೀಶ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Call us

Click Here

ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು  ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ   ಅಭಿನಂದನೆ ಸಲ್ಲಿಸಿದ್ದಾರೆ.

Leave a Reply