ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ನರ್ಸರಿ ವಿಭಾಗದ ವಾರ್ಷಿಕೋತ್ಸವ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ  ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವವು ರಾಮಕೃಷ್ಣ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

Call us

Click Here

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದಂತ ವೈದ್ಯೆ ಪ್ರೀತಿ ನಾವಡ ತಮ್ಮ ಮಕ್ಕಳ ಹಕ್ಕುಗಳ ಸುರಕ್ಷತೆಯ ಬಗ್ಗೆ ತಿಳಿಸುತ್ತಾ, ನಮ್ಮ ಕ್ರಮಬದ್ಧ ಜೀವನವನ್ನು ಅವರು ಪ್ರತಿಬಿಂಬಿಸುತ್ತಾರೆ ಎಂದು ಹೇಳಿದರು.

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ಮುಖ್ಯೋಪಾಧ್ಯಾಯಿನಿ ರೇಶ್ಮಾ ಡಿಸೋಜ ಮತ್ತು ವೆಂಕಟರಮಣ ಸಂಸ್ಥೆಯ  ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿ. ಸೋಜಾ ಅವರು ವಾರ್ಷಿಕ ವರದಿ ವಾಚಿಸಿದರು.

Leave a Reply