ಉಡುಪಿ: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

Call us

Click Here

ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply