Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುರಭಿ ರಜತಯಾನ ತಿಂಗಳ ಕಾರ್ಯಕ್ರಮದಲ್ಲಿ ಬೈಂದೂರು ರೋಟರಿ ಸದಸ್ಯರಿಂದ ಸಾಂಸ್ಕೃತಿಕ ವೈವಿಧ್ಯ
    ಊರ್ಮನೆ ಸಮಾಚಾರ

    ಸುರಭಿ ರಜತಯಾನ ತಿಂಗಳ ಕಾರ್ಯಕ್ರಮದಲ್ಲಿ ಬೈಂದೂರು ರೋಟರಿ ಸದಸ್ಯರಿಂದ ಸಾಂಸ್ಕೃತಿಕ ವೈವಿಧ್ಯ

    Updated:13/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಕ್ರೀಯಾಶೀಲ ಚಟುವಟಿಕೆಗಳು ಇಲ್ಲದೇ ಹೋದರೆ ಸಮಾಜ ಬೇಗನೆ ಬಿದ್ದು ಹೋಗುತ್ತದೆ. ಈ ಹಿನ್ನೆಲೆಯಲ್ಲಿ ಸಮುದಾಯ ಹಾಗೂ ವ್ಯಕ್ತಿಗಳ ನಡುವೆ ಸಮನ್ವಯತೆ ಸಾಧಿಸುವ ನಗರಗಳು ಸಾಂಸ್ಕೃತಿಕವಾಗಿ ಬಲಿಷ್ಠವಾಗಿದ್ದು, ಪ್ರಸ್ತುತ ಗ್ರಾಮೀಣ ಭಾಗಗಳು ಕೂಡ ಈ ಸಾಲಿಗೆ ಸೇರುತ್ತಿವೆ ಎಂದು ಬೈಂದೂರು ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾಧ ನಾಗರಾಜ ಶೆಟ್ಟಿ ಅವರು ಹೇಳಿದರು.

    Click Here

    Call us

    Click Here

    ಇಲ್ಲಿನ ಶ್ರೀ ಶಾರದಾ ವೇದಿಕೆಯಲ್ಲಿ ಸೋಮವಾರ ಸುರಭಿ ರಿ. ಬೈಂದೂರು ಸಂಸ್ಥೆಯ ರೋಟರಿ ಕ್ಲಬ್ ಸಹಯೋಗದಲ್ಲಿ ಸುರಭಿ ಕಲಾಸಂಸ್ಥೆಯ 25ನೇ ವರ್ಷದ ರಜತಯಾನದ ಅಂಗವಾಗಿ ಹಮ್ಮಿಕೊಂಡ ತಿಂಗಳ ತಿರುಳು ಕಾರ್ಯಕ್ರಮದಲ್ಲಿ ಬೈಂದೂರು ರೋಟರಿ ಸದಸ್ಯರಿಂದ ಪ್ರದರ್ಶನಗೊಂಡ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

    ನಾಟಕ ಸೇರಿದಂತೆ ಕಲಾಪ್ರದರ್ಶನಗಳಿಲ್ಲದ ದೇಶ ಸಾಂಸ್ಕೃತಿಕವಾಗಿ ಬರಡಾಡುಗತ್ತದೆ ಎನ್ನುವುದಕ್ಕೆ ಅವುಗಳನ್ನು ನಿಷೇಧಿಸಿದ ದೇಶಗಳಲ್ಲಿ ಉದಾಹರಣೆ ದೊರೆಯುತ್ತದೆ. ಮನುಷ್ಯ ಪ್ರವೃತ್ತಿ ಮತ್ತು ಸ್ವಭಾವಗಳನ್ನು ಪ್ರತಿನಿಧಿಸುವ ಪಾತ್ರಗಳಿಂದ ನಾಟಕಗಳು ಕೂಡಿರುವುದರಿಂದ ಅವುಗಳಿಗೆ ಜಾಗತಿಕ ಆಯಾಮ ಇದೆ. ರಂಗಭೂಮಿ ಚಟುವಟಿಕೆಗಳು ನಿರಂತರವಾಗಿರುವ ಪ್ರದೇಶದಲ್ಲಿ ಸ್ವಭಾವ ಮತ್ತು ಪ್ರವೃತ್ತಿಯ ಆತ್ಮಾವಲೋಕನ ನಡೆಯುವುದರಿಂದ ಅಲ್ಲಿ ಅಧಿಕ ಸಾಮರಸ್ಯ ಮನೆಮಾಡಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

    ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷ ಮೋಹನ ರೇವಣ್ಕರ್, ರೋಟರಿ ಕ್ಲಬ್ ಟ್ರಸ್ಟ್ ಕಾರ್ಯದರ್ಶಿ ಆರ್. ಸೋಮನಾಥನ್ ಉಪಸ್ಥಿತರಿದ್ದರು.

    ಸುರಭಿ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಸ್ವಾಗತಿಸಿ, ರೋಟರಿ ಕಾರ್ಯದರ್ಶಿ ಸುನಿಲ್ ಎಚ್. ಜಿ. ವಂದಿಸಿ, ಸುರಭಿ ವ್ಯವಸ್ಥಾಪಕ ಸುಧಾಕರ ಪಿ. ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    19 + 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.