ಉಡುಪಿ: ಪತ್ರಿಕೋದ್ಯಮ ಎಲೆಕ್ಟ್ರಾನಿಕ್ ತರಬೇತಿಗೆ ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಎಲೆಕ್ಟ್ರಾನಿಕ್ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಡಿಪ್ಲೊಮಾ ವ್ಯಾಸಂಗ ಪೂರ್ಣಗೊಳಿಸಿರುವ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ವಸತಿ ಸಹಿತ 60 ದಿನಗಳ ಕಾಲ ಪತ್ರಿಕೋದ್ಯಮ ಎಲೆಕ್ಟ್ರಾನಿಕ್ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಅನುಭವ ನೀಡಲು ಅರ್ಜಿ ಆಸಕ್ತರಿಂದ ಅರ್ಜಿ ಅಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಡಿ.20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಎರಡನೇ ಮಹಡಿ, ಬಿ. ಬ್ಲಾಕ್, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಸಂಪರ್ಕಿಸಬಹುದಾಗಿದೆ ಎಂದು ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Leave a Reply