ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಇವರ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಇವರ ವತಿಯಿಂದ ಡ್ರೋನ್ ಆಧಾರಿತ ಫೋಟೊಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಗಾಗಿ ಪರಿಶಿಷ್ಟ ಪಂಗಡದ ಯುವಕ ಹಾಗೂ ಯುವತಿಯರಿಂದ (ಮೂಲನಿವಾಸಿ, ಅಲೆಮಾರಿ, ಅರೆ ಅಲೆಮಾರಿ & ಸೂಕ್ಷ್ಮ/ ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಅದ್ಯತೆ) ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 23 ರವರೆಗೆ ವಿಸ್ತರಿಸಲಾಗಿದೆ.

Call us

Click Here

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply