Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಫ್ರೆಂಡ್ಸ್ ಮಾರಿಕಾಂಬ ಕ್ರಿಕೆಟರ್ಸ್ ಕಳವಾಡಿ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಪೂರ್ಣಚಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಸುರೇಂದ್ರ ದೇವಾಡಿಗ ಅವರನ್ನು ಆಯ್ಕೆಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಲಾಗಿದೆ Byndoor