Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರ ಮಟ್ಟದ ಕರಾಟೆ ಸ್ಫರ್ಧೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರ ಅಭಿನಂದನಾ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ರಾಷ್ಟ್ರ ಮಟ್ಟದ ಕರಾಟೆ ಸ್ಫರ್ಧೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರ ಅಭಿನಂದನಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿಗಳ ಈ ಸಾಧನೆ ನಿಜಕ್ಕೂ ಶಾಲೆಗೆ ಹೆಮ್ಮೆ ತರುವ ವಿಷಯ. ಎಲ್ಲಾ ವಿದ್ಯಾರ್ಥಿಗಳಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ ಅದನ್ನು ಗುರುತಿಸುವ ಕೆಲಸ ಶಾಲಾ ಶಿಕ್ಷಕರು ಮತ್ತು ಪೋಷಕರಿಂದ ಆಗಬೇಕು ಹಾಗೂ ಇವರಿಬ್ಬರ ಯಶಸ್ಸು ಉಳಿದ ಮಕ್ಕಳಿಗೆ ಸ್ಫೂರ್ತಿ ಆಗಲಿ ಮುಂದಿನ ದಿನಗಳಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರನ್ನು ಗಳಿಸುವಂತಾಗಲಿ ಎಂದು ಅನುಪಮಾ ಎಸ್. ಶೆಟ್ಟಿ ಹೇಳಿದರು

    Click Here

    Call us

    Click Here

    ಅವರು ಗುರುಕುಲ ಶಾಲೆಯಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಫರ್ಧೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಡಿ. 15 ರಂದು ದೆಹಲಿಯ ಕಿಯೋದಲ್ಲಿ ನಡೆದ ಅಖಿಲ ಭಾರತ ಸಬ್ ಜೂನಿಯರ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯ  ಎಂಟನೇ ತರಗತಿಯ ವಿದ್ಯಾರ್ಥಿನಿ ಝಾರ, ಸಬ್ ಜೂನಿಯರ್  13  ವಯೋಮಿತಿಯ 52 ಕೆಜಿ ಕುಮಿಟೆ ವಿಭಾಗದಲ್ಲಿ ಕಂಚಿನ ಪದಕ ಪಡೆದರೆ, ಏಳನೇ ತರಗತಿಯ ವಿದ್ಯಾರ್ಥಿನಿ ಸಾನಿಧ್ಯ ಸಂತೋಷ್ ನಾಯ್ಕ್, ಸಬ್ ಜೂನಿಯರ್ 11  ವಯೋಮಿತಿಯ 45 ಕೆಜಿ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕವನ್ನು  ತಮ್ಮದಾಗಿಸಿಕೊಂಡಿದ್ದಾರೆ.

    ಅವರಿಬ್ಬರೂ  ಕರ್ನಾಟಕವನ್ನು ಪ್ರತಿನಿಧಿಸಿ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಯನ್ನು ಗುರುತಿಸಿ ಶಾಲಾ ಆಡಳಿತ ಮಂಡಳಿಯ ಜಂಟಿ ಕಾರ್ಯನಿರ್ವಾಹಕರು ಪೋಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

    ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯುವಲ್ಲಿ ಅವಿರತ ಶ್ರಮ ವಹಿಸಿ ಮಕ್ಕಳಿಗೆ ನಿರಂತರವಾಗಿ ತರಬೇತಿ ನೀಡುತ್ತಿರುವ ಕುಂದಾಪುರದ ಕೆ.ಡಿ.ಎಫ್. ಕರಾಟೆ ಸಂಸ್ಥೆಯ ಶಿಹಾನ್ ಸಂದೀಪ್ ವಿ.ಕೆ. ಅವರನ್ನು ಕೂಡ ಈ ಸಂದರ್ಭದಲ್ಲಿ ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಸಹಶಿಕ್ಷಕಿ ಸುಮಲತಾ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    5 × four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.