Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ನೀಡಿ: ಗಣೇಶ ನಾಯಕ್
    ಊರ್ಮನೆ ಸಮಾಚಾರ

    ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ನೀಡಿ: ಗಣೇಶ ನಾಯಕ್

    No Comments
    Facebook Twitter Pinterest LinkedIn WhatsApp Reddit Tumblr Email
    oplus_2
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ನೀಡಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇದರಿಂದ ಸಾಕಷ್ಟು ಪ್ರಯೋಜನಗಳಿದೆ. ಸುಮಾರು ಒಂದು ಶತಮಾನದ ಹಿಂದೆ ಏನೂ ವ್ಯವಸ್ಥೆಗಳಿಲ್ಲದ ದಿನಗಳಲ್ಲಿ ಗಂಗೊಳ್ಳಿಯಂತಹ ಗ್ರಾಮೀಣ ಬಂದರು ಪ್ರದೇಶದಲ್ಲಿ ಸ್ಥಾಪನೆಗೊಂಡ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕಾಗಿದೆ. ಶಾಲೆಯನ್ನು ಸ್ಥಾಪಿಸಿದ ಹಿರಿಯರ ದೂರದೃಷ್ಟಿಯ ಫಲವಾಗಿ ಶಾಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗಳ ಮೂಲಕ ಗುರುತಿಸಿಕೊಳ್ಳುವಂತಾಗಿದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಕೋ-ಆಪರೇಟಿವ್ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಹೇಳಿದರು.

    Click Here

    Call us

    Click Here

    ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬೈಲೂರು ರಾಮರಾವ್ ಶ್ಯಾನುಭಾಗ್ ರಂಗ ಮಂಟಪದಲ್ಲಿ ಶನಿವಾರ ನಡೆದ ಜಿಎಸ್‌ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

    ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ವಹಿಸಿದ್ದರು.

    ಶಾಲೆಯ ಹಳೆ ವಿದ್ಯಾರ್ಥಿ ಡಾ. ನವ್ಯಾ ಕಲೈಕಾರ್ ಸ್ವಸ್ತಿ ವಾಚನಗೈದರು. ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಅಜಿತ್ ಭಟ್ ಉಪಸ್ಥಿತರಿದ್ದರು.

    ಇದೇ ಸಂದರ್ಭ ನಿವೃತ್ತಿ ಹೊಂದಲಿರುವ ಶಾಲೆಯ ಮುಖ್ಯ ಶಿಕ್ಷಕ ಜಿ. ವಿಶ್ವನಾಥ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶೈಕ್ಷಣಿಕ ಹಾಗೂ ಪಾಠೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ಶಾಲೆಯ ಮುಖ್ಯೋಪಾಧ್ಯಾಯ ಜಿ. ವಿಶ್ವನಾಥ ಭಟ್ ಸ್ವಾಗತಿಸಿದರು. ಶಾಲೆಯ ಆಡಳಿತ ಮಂಡಳಿ ಸದಸ್ಯ ಕೆ. ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಲಕ್ಷ್ಮೀ ವರದಿ ವಾಚಿಸಿದರು. ಗೌರವ ಶಿಕ್ಷಕಿಯರಾದ ಭೂದೇವಿ ಮತ್ತು ಮಮತಾ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿಯರಾದ ರೇಖಾ, ರೇಣುಕಾ ನಾಯಕ್, ಅಕ್ಷತಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಿಕ್ಷಕರಾದ ದೇವು ಸಂದೇಶ ವಾಚಿಸಿದರು. ಶಿಕ್ಷಕಿ ಮಾಲಾಶ್ರೀ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ಮಹಾಬಲ ಆಚಾರ್ಯ ವಂದಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    1 × five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.