ಗಂಗೊಳ್ಳಿ: ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಶನಿವಾರ ನಡೆಯಿತು.

Call us

Click Here

ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್‌ಐ ಮುಕ್ತ ಅವರು ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು.

ಶಾಲೆಯ ಎಸ್. ಡಿ. ಎಂ. ಸಿ. ಅಧ್ಯಕ್ಷ ರವಿಶಂಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ. ಸದಸ್ಯ ಅಶೋಕ್ ಪೂಜಾರಿ, ಎಎಸ್‌ಐ ರಾಘವೇಂದ್ರ ಪ್ರಸಾದ್, ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳಾದ ಸಂತೋಷ್‍, ಕೃಷ್ಣ, ಅಮರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ, ಸಹಶಿಕ್ಷಕರು ಉಪಸ್ಥಿತರಿದ್ದರು,

ಶಿಕ್ಷಕಿಯರಾದ ಶಾಂತಿ ಸ್ವಾಗತಿಸಿದರು. ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ನಾಗರತ್ನ ವಂದಿಸಿದರು.

Leave a Reply