Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಭಾರತದ ಮಾಜಿ ಕ್ರಿಕೆಟ್ ತಾರೆ ವಿ. ವಿ. ಎಸ್. ಲಕ್ಷ್ಮಣ್ ದಂಪತಿಗಳು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಭೇಟಿ ನೀಡಿದರು. ಈ ವೇಳೆ ಅವರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ಚಂಡಿಕಾ ಹೋಮ ನೆರವೇರಿಸಿದರು. ದೇವಳದಿಂದ ಅವರನ್ನು ಗೌರವಿಸಲಾಯಿತು.