ಕುಂದಾಪುರ: ವ್ಯಕ್ತಿ ನಾಪತ್ತೆಯಾಗಿ 25 ದಿನ ಕಳೆದರೂ ಸಿಗದ ಸುಳಿವು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿಯ ಖಾಸಗಿ ಬಸ್ಸಿನ (ಸಿಸಿಟಿ) ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಕುಂದಾಪುರದ ನಿವಾಸಿ ಸುಧೀಂದ್ರ (40) ಡಿ.4 ರ ಬೆಳಗ್ಗೆ ಕೆಲಸಕ್ಕೆ ತೆರಳಿದವರು ನಾಪತ್ತೆಯಾಗಿದ್ದು, ಅದಾಗಿ 25 ದಿನ ಕಳೆದರೂ ಇನ್ನೂ ಇವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.

Call us

Click Here

ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಡಿ.5 ರಿಂದ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಮನೆಯಿಂದ ತೆರಳುವಾಗ ಕಪ್ಪು- ಬಿಳಿ ಬಣ್ಣದ ಬಟ್ಟೆ ಧರಿಸಿದ್ದು, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಬಲಗೈನಲ್ಲಿ ಆಂಜನೇಯ ದೇವರ ಟ್ಯಾಟೂ ಇದೆ.

ತಾಯಿ ಮೀನಾಕ್ಷಿ (72) ಅವರು ನೀಡಿದ ದೂರಿನಂತೆ ಕುಂದಾಪುರ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply