ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ  ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಸ್ಟೇಟ್ ಹಾಸ್ಟೆಲ್ ಪೊರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತಿಪರ ಕೋರ್ಸು, ಮತ್ತು ಸ್ನಾತಕೋತ್ತರ ಕೋರ್ಸಿನ, ವಿದ್ಯಾರ್ಥಿಗಳಿಗೆ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ  ನೆಲ ಮಹಡಿ ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-230370 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.

Leave a Reply