Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುವೆಂಪುರವರ ಕೃತಿಗಳಲ್ಲಿ ಬದುಕಿನ ಆಗಾಧತೆ ಮತ್ತು ವಿಸ್ತರತೆ ಅಡಗಿದೆ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಕುವೆಂಪುರವರ ಕೃತಿಗಳಲ್ಲಿ ಬದುಕಿನ ಆಗಾಧತೆ ಮತ್ತು ವಿಸ್ತರತೆ ಅಡಗಿದೆ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕನ್ನಡ ಸಾಹಿತ್ಯದಲ್ಲಿ ಕುವೆಂಪು ಅವರು ಒಬ್ಬ ಮೇರು ಕವಿಯಾಗಿದ್ದು, ಅವರ ಶ್ರೀ ರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿಯಂತಹ ಮುಖ್ಯ ಕಾದಂಬರಿಗಳನ್ನು ಓದಿ ಬದುಕಿನ ಆಗಾಧತೆ ಮತ್ತು ವಿಸ್ತರತೆಯನ್ನು ತಿಳಿದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪುರವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಶೋಕಾಚರಣೆ ಹಿನ್ನೆಲೆ, ಸಾಂಕೇತಿಕವಾಗಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

    ಕುವೆಂಪುರವರು ಕರ್ನಾಟಕದಲ್ಲಿ ಮಾತ್ರವಲ್ಲದೇ ಭಾರತದ ಸಾಹಿತ್ಯದಲ್ಲೇ ಉತ್ತಮ ಹೆಸರನ್ನು ಪಡೆದವರು. ತಮ್ಮ ಸಾಹಿತ್ಯದ ಮೂಲಕ ಕನ್ನಡಿಗರಲ್ಲಿ ಕನ್ನಡಾಭಿಮಾನ ಮೂಡಿಸಿ, ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಸಾಹಿತ್ಯ ಪರಿಷತ್‌ನ ಮಾಧ್ಯಮ ಕಾರ್ಯದರ್ಶಿ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026

    ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    20/08/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

    19/08/2026
    Leave A Reply Cancel Reply

    1 + 18 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.