Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ
    ಉಡುಪಿ ಜಿಲ್ಲೆ

    ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಜಿಲ್ಲೆಯಲ್ಲಿ ನಡೆದ ಮೌಲ್ಯಮಾಪನಾ ಶಿಬಿರದಲ್ಲಿ 426 ವಿಕಲಚೇತನರು ಹಾಗೂ 283 ಹಿರಿಯ ನಾಗರಿಕರು ವಿವಿಧ ಸಾಧನ ಸಲಕರಣೆಗಳನ್ನು ಪಡೆಯಲು ಅಲಿಂಕೋ ಸಂಸ್ಥೆಯಿಂದ ಆಯ್ಕೆ ಮಾಡಲಾಗಿರುತ್ತದೆ.

    Click Here

    Call us

    Click Here

    ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಮಾತ್ರ ಅಲಿಂಕೋ ಸಂಸ್ಥೆ ವತಿಯಿಂದ ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮವು ಜನವರಿ 6 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಹಾಜರಾಗುವ ವಿಕಲಚೇತನ ಮತ್ತು ಹಿರಿಯ ನಾಗರಿಕರ ಫಲಾನುಭವಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ತರಬೇಕು.

    ಹೆಚ್ಚಿನ ಮಾಹಿತಿಗಾಗಿ ತಾಲೂಕು ವ್ಯಾಪ್ತಿಯಲ್ಲಿ ಎಂ.ಆರ್.ಡಬ್ಲೂ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿ.ಆರ್.ಡಬ್ಲೂö್ಯ, ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯು.ಆರ್. ಡಬ್ಲೂಯ ಅಥವಾ ಅಂಗನವಾಡಿ ಕಾರ್ಯಕರ್ತೆಯರನ್ನು ಹಾಗೂ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ: 0820-2574810, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ದೂ.ಸಂಖ್ಯೆ: 0820-2533372 ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಸಂಖ್ಯೆ: 0820-2526394 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    14 + one =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.