ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ಅಧ್ಯಯನ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ.

Call us

Click Here

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ ದೂ.ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply