Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನರೇಂದ್ರ ಕುಮಾರ್ ಕೋಟ ಅವರಿಗೆ ಕೋಟ ಮಹಿಳಾ ಮಂಡಲದ 60ರ ಸಾಧನಾ ಪುರಸ್ಕಾರ
    ಊರ್ಮನೆ ಸಮಾಚಾರ

    ನರೇಂದ್ರ ಕುಮಾರ್ ಕೋಟ ಅವರಿಗೆ ಕೋಟ ಮಹಿಳಾ ಮಂಡಲದ 60ರ ಸಾಧನಾ ಪುರಸ್ಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಮಹಿಳಾ ಮಂಡಲ ರಿ. ಕೋಟ ತನ್ನ ಅರವತ್ತರ ಸಡಗರದಲ್ಲಿ ನೀಡುವ ಸಾಧನ ಪುರಸ್ಕಾರವನ್ನು ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟ ಅವರಿಗೆ ನೀಡಿ ಗೌರವಿಸಲಿದೆ.

    Click Here

    Call us

    Click Here

    ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ, ಕಥೆಗಾರ, ವಿಮರ್ಶಕ, ಲೇಖಕ, ಅಂಕಣ ಬರಹಗಾರ, ನಿರೂಪಕ, ನಟ, ರಾಜ್ಯ ಸಂಪನ್ಮೂಲ ವ್ಯಕ್ತಿ, ಕಿರುಚಿತ್ರಗಳ ನಿರ್ಮಾಪಕ, ಶಿಕ್ಷಣ ಕ್ಷೇತ್ರಗಳ ಕಲಿಕೆಯ ನಾವೀನ್ಯ ವಿನ್ಯಾಸಗಾರ, ಕಾದಂಬರಿಕಾರ 50 ಮಿಕ್ಕಿದ ಲೇಖನಗಳ ಮತ್ತು 28 ಕೃತಿಗಳ ರಚನಕಾರ ಕಾರಂತ ಥೀಮ್ ಪಾರ್ಕಿನ ಕಾರ್ಯಕ್ರಮಗಳ ರೂವಾರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ’ಸುಗಂಧಿ’ ಚಲನಚಿತ್ರದ ನಿರ್ಮಾಪಕ ಸದಾ ಹೊಸ ಆವಿಷ್ಕಾರದ ಚಿಂತಕರಾಗಿರುವ ಶ್ರೀಯುತರಿಗೆ ನೀಡಿ ಗೌರವಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    16 + two =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.