ರಾಜ್ಯಮಟ್ಟದ ಟೆನ್ನಿಕಾಯ್ಟ್‌: ಗಂಗೊಳ್ಳಿಯ ಎಸ್‌.ವಿ. ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ಜ.5 ರಿಂದ 6 ರವರೆಗೆ ಯಾದಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿ ಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Click Here

Call us

Click Here

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಸಹನಾ ಖಾರ್ವಿ ಮತ್ತು ಮಾನ್ಯ ಖಾರ್ವಿ ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ.

ಸಹನಾ ಖಾರ್ವಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ಬಳಗ ಅಭಿನಂದನೆ ಸಲ್ಲಿಸಿದೆ.

Leave a Reply