ಸಿದ್ದಾಪುರ: ಬಾವಿಗೆ ಬಿದ್ದು ವ್ಯಕ್ತಿ ಸಾವು

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಸಿದ್ದಾಪುರ ಮಡಾಮಕ್ಕಿ ಗ್ರಾಮದ ಶಿರಂಗೂರು ಎನ್ನುವಲ್ಲಿ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಸತೀಶ್ (47) ಅವರು ಸಾವನ್ನಪ್ಪಿದ ಘಟನೆ ಜ. 9ರಂದು ರಾತ್ರಿ ಸಂಭವಿಸಿದೆ.

Call us

Click Here

ಅವರು ತಾಯಿ ಗಂಗಮ್ಮ ಅವರೊಂದಿಗೆ ಶಿರಂಗೂರಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದು, ಜ. 9ರ ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದು, ಮೂತ್ರ ವಿಸರ್ಜನೆಗೆಂದು ಹೊರಗಡೆ ಹೋದವರು ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಅಮಾಸೆಬೈಲು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply