ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಅಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥಮೆಟಿಕ್ ಹಾಗೂ 16ನೇ ರಾಷ್ಟ್ರ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಛಾಯಾ ವಿಶ್ವನಾಥ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಕುಂದಾಪುರದ ಎಚ್‍ಎಮ್‍ಎಮ್ ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿರುವ ಛಾಯಾ, ಛಾಯಾಗ್ರಾಹಕ ವಿಶ್ವನಾಥ ಮುನ್ನ ಹಾಗೂ ರಜನಿ ದಂಪತಿಯ ಪುತ್ರಿ.