Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 105ನೇ ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ಬೈಂದೂರು: ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 105ನೇ ವಾರ್ಷಿಕೋತ್ಸವ

    Updated:15/01/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಒಂದು ಶಾಲೆಯಲ್ಲಿ ಅಧ್ಯಾಪಕರು, ಎಸ್‌ಡಿಎಂಸಿ, ವಿದ್ಯಾರ್ಥಿಯಿಂದ ಶಾಲೆಯ ಕೀರ್ತಿ ಬೆಳಗಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ಬೌದ್ಧಿಕ ಮಟ್ಟವನ್ನು ಗಮನಿಸುತ್ತಿರಬೇಕು. ಪಾಲಕರು ತಮ್ಮ ಮಕ್ಕಳ ಸಾಮರ್ಥ್ಯವನ್ನು ಬೇರೆಯವರೊಂದಿಗೆ ಹೋಲಿಸಬಾರದು. ಗುಜ್ಜಾಡಿ ಶಾಲೆಯ ಬೆಳವಣಿಯಲ್ಲಿ ಎಸ್‌ಡಿಎಂಸಿ ಪಾತ್ರ ಗಣನೀಯವಾಗಿದೆ. ಸಾಕಷ್ಟು ಅಭಿವೃದ್ಧಿ ಪರ ಚಿಂತನೆಯನ್ನಿಟ್ಟುಕೊಂಡು ಹಳೆ ವಿದ್ಯಾರ್ಥಿ ಸಂಘದ ಮೂಲಕ ಶಾಲೆಯನ್ನು ಗುಣಾತ್ಮಕ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸಿದೆ ಎಂದು ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್ ಹೇಳಿದರು.

    Click Here

    Call us

    Click Here

    ಬೈಂದೂರು ವಲಯದ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 105ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಎಲ್.ಮೇಸ್ತ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಎಸ್‌ಡಿಎಂಸಿ ಸಮನ್ವಯ ವೇದಿಕೆ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಶುಭಾಶಂಸನೆಗೈದರು. ಶಾಲೆಯ ಹಳೆ ವಿದ್ಯಾರ್ಥಿ ನಾಗರತ್ನ ಅಶೋಕ ಸ್ವಸ್ತಿ ವಾಚನಗೈದರು. ಶೈಕ್ಷಣಿಕ ಮತ್ತು ಪಾಠೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕ ಸುಜಿತ್ ಎಸ್. ಪೂಜಾರಿ, ಎಸ್‌ಡಿಎಂಸಿ ಸದಸ್ಯರು, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

    ಎಸ್‌ಡಿಎಂಸಿ ಉಪಾಧ್ಯಕ್ಷೆ ಗಾಯತ್ರಿ ಕೊಡಂಚ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಗಂಗಾಧರ ಬಂಟ ವರದಿ ವಾಚಿಸಿದರು. ಸಹಶಿಕ್ಷಕರಾದ ಸುಮನಾ ನಾಯ್ಕ್, ಜಿ.ಕೆ.ವಿಶಾಲಾಕ್ಷಿ, ಸುಚೇತಾ ಎಸ್.ಮಿಜಾರ್ ಮತ್ತು ವಿಶ್ವನಾಥ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸಹ ಶಿಕ್ಷಕ ಶ್ರೀಧರ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕ ಭರಮಪ್ಪ ಹಡಪಾದ ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    5 × one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.