ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯ ನಡೆಸಿದ 2024ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ತನಿಶಾ ಎ. ಪೂಜಾರಿ ನಾಯಕವಾಡಿ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಈಕೆ ಲಾವಣ್ಯ ಶೆಟ್ಟಿಗಾರ್ ಅವರ ಶಿಷ್ಯೆಯಾಗಿದ್ದು, ನಾಯಕವಾಡಿಯ ಅಶೋಕ ಎನ್. ಪೂಜಾರಿ ಮತ್ತು ಶೋಭಾ ದಂಪತಿಯ ಪುತ್ರಿ.