ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿಯ ವಿದ್ಯಾರ್ಥಿ ಆರುಶ್ ಜಿ.ಪಿ. ದ್ವಿತೀಯ ಸ್ಥಾನ ಪಡೆದಿದ್ದಾನೆ.
ಈತನಿಗೆ ಪ್ರಸನ್ನ ಕೆ., ಮಹಾಲಕ್ಷ್ಮೀ ಹಾಗೂ ಸುನೀತ ಅವರು ತರಬೇತಿ ನೀಡಿದ್ದರು. ಈತ ಗಂಗೊಳ್ಳಿಯ ಪ್ರಕಾಶ ಆಚಾರ್ಯ ಮತ್ತು ಶಿಕ್ಷಕಿ ಸವಿತಾ ಆಚಾರ್ಯ ದಂಪತಿ ಪುತ್ರಿ.