ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೆಡಿಎಫ್ ರಾಜ್ಯ ಮಟ್ಟದ ಇಂಟರ್ ಡೊಜೋ ಕರಾಟೆ ಚಾಂಪಿಯನ್‌ಶಿಪ್ 2025ರಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಅನ್ಸನ್ ಫರ್ನಾಂಡಿಸ್ ದ್ವಿತೀಯ ಸ್ಥಾನ ಪಡದಿದ್ದಾನೆ.
ಈತ ಗಂಗೊಳ್ಳಿಯ ಪ್ರವೀಣ್ ಫೆರ್ನಾಂಡಿಸ್ ಮತ್ತು ಮೊಂತಿನ್ ಫೆರ್ನಾಂಡಿಸ್ ದಂಪತಿಯ ಪುತ್ರ.