Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಪ.ಪೂ ಕಾಲೇಜು: ’ನಮ್ಮ ಸಂವಿಧಾನ – ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಪ.ಪೂ ಕಾಲೇಜು: ’ನಮ್ಮ ಸಂವಿಧಾನ – ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಮತ್ತು ವಾರ್ತಾಭಾರತಿ ಡಿಜಿಟಲ್ ಚಾನಲ್ ಇವರ ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಪ್ರಯುಕ್ತ ನಡೆಸುವ ’ನಮ್ಮ ಸಂವಿಧಾನ – ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ ಮತ್ತು ಚಿತ್ರೀಕರಣ ಸೋಮವಾರದಂದು ಕ್ರಿಯೇಟಿವ್ ’ಚಿಂತಕರ ಚಾವಡಿ’ ಸಪ್ತಗಿರಿ ಕ್ಯಾಂಪಸ್‌ನಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಸಂವಾದಕರಾಗಿ ನಿವೃತ್ತ ಪ್ರಾಧ್ಯಾಪಕರು ಹಾಗೂ ಖ್ಯಾತ ವಾಗ್ಮಿಗಳು ಸುರೇಂದ್ರ ಶೆಟ್ಟಿ ಕೊಕ್ಕರ್ಣೆ ಭಾಗವಹಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು. “ಸಂವಿಧಾನ ಎನ್ನುವುದು ಭಾರತ ದೇಶದ ಪ್ರತಿಯೊಬ್ಬ ನಾಗರಿಕನ ಧರ್ಮಗ್ರಂಥ. ಅದನ್ನು ಪ್ರತಿಯೊಬ್ಬರೂ ಓದಲೇಬೇಕು. ಸಂವಿಧಾನದಲ್ಲಿರುವ ಕಾಯ್ದೆ ಕಾನೂನುಗಳ ಬಗ್ಗೆ ತಿಳಿದುಕೊಂಡು ಅದರಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಆದ್ಯ ಕರ್ತವ್ಯ. ಸಂವಿಧಾನ ರಚನೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸಂವಿಧಾನವನ್ನು ನಮಗೆ ನೀಡಿರುವುದು ಪ್ರತಿಯೊಬ್ಬ ಭಾರತೀಯ ನಾಗರಿಕನು ನೆಮ್ಮದಿಯಿಂದ ಜೀವಿಸಲಿ ಎಂದು. ಸಂವಿಧಾನದಲ್ಲಿ ನೀಡಿರುವ ಹಕ್ಕುಗಳ ಬಗ್ಗೆ ಮಾತ್ರ ನಾವು ಮಾತನಾಡುತ್ತೇವೆ ಆದರೆ ಅದರಲ್ಲಿ ಅಡಕವಾಗಿರುವ ಪ್ರತಿಯೊಬ್ಬ ಭಾರತೀಯನ ಕರ್ತವ್ಯಗಳು ಏನು ಎಂಬುದನ್ನು ನಾವು ಅರಿತುಕೊಂಡಿಲ್ಲ.” ಎಂದು ವಿದ್ಯಾರ್ಥಿಗಳನ್ನು ಕುರಿತು ಸಂವಿಧಾನದ ಬಗ್ಗೆ ಜಾಗೃತಿಯನ್ನು ಮೂಡಿಸಿದರು.

    ಖ್ಯಾತ ನಿರೂಪಕರು ಮತ್ತು ವಾರ್ತಾ ಭಾರತಿಯ ವರದಿಗಾರರಾದ ಅವಿನಾಶ್ ಕಾಮತ್ ಸಮನ್ವಯಕಾರರಾಗಿ ಭಾಗವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಉಪನ್ಯಾಸಕ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    4 + fourteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.