Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ವಸತಿ ಶಾಲೆಗಳಲ್ಲಿ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ವಸತಿ ಶಾಲೆಗಳಲ್ಲಿ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ. ಬಿ. ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 6 ನೇ ತರಗತಿ ದಾಖಲಾತಿಗಾಗಿ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಗಾಗಿ ಹತ್ತಿರದ ವಸತಿ ಶಾಲೆಗಳಲ್ಲಿ ಜನವರಿ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು ಫೆಬ್ರವರಿ 15 ರಂದು ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರುಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರೂರು ಮೊ.ನಂ: 9482625925, ಕಳತ್ತೂರು ಮೊ.ನಂ: 9535225409, ಪಟ್ಲ ಹಿರೇಬೆಟ್ಟು ಮೊ.ನಂ; 8970292710, ಹೆರಂಜಾಲು ಮೊ.ನಂ: 8073860074, ಮಿಯ್ಯಾರು ಮೊ.ನಂ: 9686898326 ಹಾಗೂ ಯಡ್ಯಾಡಿ-ಮತ್ಯಾಡಿ ಮೊ.ನಂ: 9901519126, ಶಂಕರನಾರಾಯಣ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಮೊ.ನಂ: 6363120177, ಸಿದ್ದಾಪುರದ ಇಂದಿರಾಗಾAಧಿ ವಸತಿ ಶಾಲೆ ಮೊ.ನಂ: 9482487266 ಮತ್ತು ವಡ್ಡರ್ಸೆ ನಾರಾಯಣ ಗುರು ವಸತಿ ಶಾಲೆ ಮೊ.ನಂ: 8867415291 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026

    ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    20/08/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

    19/08/2026
    Leave A Reply Cancel Reply

    10 − one =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.