ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಸೃಜನಾತ್ಮಕ ಸ್ಮರಣೆ – ವಿಚಾರ ಸಂಕಿರಣ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ’’ಸೃಜನಾತ್ಮಕ ಸ್ಮರಣೆ’’ ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಯಿತು.

Call us

Click Here

ಮೈಸೂರಿನ ”Mind Power Learning Systems” ನ ಸ್ಥಾಪಕರು ಹಾಗೂ ನಿರ್ದೇಶಕರಾಗಿರುವ ಎಸ್. ಪ್ರಶಾಂತ್ ಅವರು ವಿನಯಚಂದ್ರ ಅವರ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಜ್ಞಾಪಕ ಶಕ್ತಿಯನ್ನು ವೃದ್ಧಿಸುವ ಕಲೆಯನ್ನು ತಿಳಿಸಿದರು. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು.

ಶಿಕ್ಷಕಿ ಲೋನಾ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿ, ಮುಖ್ಯೋಪಾಧ್ಯಯರು ಸ್ವಾಗತಿಸಿ, ಶಿಕ್ಷಕಿ ಪ್ರತಿಭಾ ಪೈ ವಂದನಾರ್ಪಣೆಗೈದರು.

Leave a Reply