ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ರಿ. ಮೈಸೂರಿನ ನಲಿಕಲಿ ಶಿಕ್ಷಕರ ಸಮಿತಿ ವತಿಯಿಂದ ಹಮ್ಮಿಕೊಂಡ ಚಿತ್ರ ಕೊಂದು ಕಥೆ ರಾಜ್ಯಮಟ್ಟದ ಶಾರ್ಟ್ ವಿಡಿಯೋ ಕಥಾ ಸ್ಪರ್ಧೆಯಲ್ಲಿ ಆರಾಧ್ಯ ಎ. ಎಂ. ಅವಳು ದ್ವಿತೀಯ ಸ್ಥಾನ ಪಡೆದಿರುತ್ತಾಳೆ.
ಈಕೆ ತಗ್ಗರ್ಸೆ ಗ್ರಾಮದ ಹಳ್ಳಿ ಹೊಸೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.